ಅಧಿಕೃತ ವೆಬ್ ಸೈಟ್ ಜಿಲ್ಲಾ ಪಂಚಾಯತ್ ತುಮಕೂರು
ವಿಶೇಷ ಸೂಚನೆ

ಜಿಲ್ಲಾ ಪಂಚಾಯತ್, ತುಮಕೂರು ಹಾಗೂ ಸಂಬಂಧಪಟ್ಟ ಇಲಾಖೆಗಳು ಒದಗಿಸಿದ ಮಾಹಿತಿಯ ಆಧಾರದ ಮೇರೆಗೆ ಈ ವೆಬ್ ಸೈಟ್ ನ್ನು ವಿನ್ಯಾಸಗೊಳಿಸಲಾಗಿದೆ. ಈ ವೆಬ್ ಸೈಟ್ ನಲ್ಲಿ ಅಳವಡಿಸಿರುವ ಎಲ್ಲಾ ಮಾಹಿತಿಗೆ ಜಿಲ್ಲಾ ಪಂಚಾಯತ್, ತುಮಕೂರು ಹಾಗೂ ಸಂಬಂಧಪಟ್ಟ ಇಲಾಖೆಗಳು ಸಂಪೂರ್ಣ ಮಾಲೀಕತ್ವ ಹೊಂದಿರುತ್ತಾರೆ. ಸದರಿ ಮಾಹಿತಿ ಸಾರ್ವಜನಿಕ ಮಾಹಿತಿಗಾಗಿ ಮಾತ್ರ ಬಳಸಿಕೊಳ್ಳಬಹುದಾಗಿದೆ. ಎಲ್ಲಾ ರೀತಿಯ ಜಾಗ್ರತೆ ವಹಿಸಿ ನಿಖರತೆಯ ಮಾಹಿತಿಯನ್ನು ಈ ವೆಬ್ ಸೈಟ್ ನಲ್ಲಿ ಅಳವಡಿಸಲಾಗಿದೆ. ಈ ವೆಬ್ ಸೈಟ್ ನಲ್ಲಿ ಅಳವಡಿಸಿದ ಮಾಹಿತಿಯ ಖಚಿತತೆ / ಸಂಪೂರ್ಣತೆ ಬಗ್ಗೆ ಎನ್.ಐ.ಸಿ. ರವರು ಯಾವುದೇ ರೀತಿಯಲ್ಲಿ ಜವಾಬ್ದಾರರಾಗಿರುವುದಿಲ್ಲ. ಆದಾಗ್ಯೂ ತಪ್ಪುಗಳು/ಕೈಬಿಟ್ಟ ಮಾಹಿತಿಗಳನ್ನು ನಮ್ಮ ಗಮನಕ್ಕೆ ತಂದಲ್ಲಿ ತಿದ್ದುಪಡಿ ಮಾಡಿ ಸರಿಪಡಿಸಲು ಸಂಬಂಧಪಟ್ಟ ಇಲಾಖೆಗಳನ್ನು ಸಂಪರ್ಕಿಸಲಾಗುವುದು.

logo
ವಿನ್ಯಾಸ ಮತ್ತು ಅಭಿವೃದ್ಧಿ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ, ತುಮಕೂರು
ಮಾಹಿತಿ ಒದಗಿಸಿದವರು ಜಿಲ್ಲಾ ಪಂಚಾಯತ್, ತುಮಕೂರು.
ಇ-ಮೇಲ್: ceo_zp_tmk@nic.in