![]() |
ತುಮಕೂರು ಜಿಲ್ಲಾ ಪಂಚಾಯತ್ ಬಗ್ಗೆ: ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993ರಲ್ಲಿ ಜಿಲ್ಲಾ ಪಂಚಾಯತ್ ರಚನೆಯಾಗಿರುತ್ತದೆ. ಕೇಂದ್ರಿಕೃತ ಯೋಜನೆ ಮತ್ತು ಇನ್ನಿತರೆ ಕಾರ್ಯಕ್ರಮಗಳ ಅಭಿವೃದ್ಧಿ ಕೆಳ ಹಂತವರೆವಿಗೂ ಅನುಷ್ಟಾನಗೊಳಿಸಲಾಗುತ್ತದೆ. ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993ಗೆ ಅನುಗುಣವಾಗಿ ಮೂರು ಹಂತ ಅಡಳಿತ ವಿಧಾನ ಪ್ರಾರಂಭವಾಯಿತು, ಅಂದರೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲುಕು ಮಟ್ಟದಲ್ಲಿ ತಾಲ್ಲೂಕು ಪಂಚಾಯತ್ ಮತ್ತು ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯತ್. ತುಮಕೂರು ಜಿಲ್ಲಾ ಪಂಚಾಯತಿಯು 57 ಚುನಾಯಿತ ಜಿ.ಪಂ. ಸದಸ್ಯರನ್ನು ಹೊಂದಿದ್ದು ಹಾಗೂ ಆಡಳಿತ ವಿಭಾಗಗಳು ಹೊಂದಿರುತ್ತದೆ. ಆಡಳಿತ ಶಾಖೆ ಅಭಿವೃದ್ಧಿ ಶಾಖೆ, ಯೋಜನಾ ಶಾಖೆ, ಲೆಕ್ಕ ಪತ್ರ ಶಾಖೆ, ಮತ್ತು ಸಭಾ ಶಾಖೆಯ ಅಧಿಕಾರಿ / ಸಿಬ್ಬಂದಿ ವರ್ಗದವರಿಂದ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಿಸುತ್ತದೆ. |
|||||||||||||||||||||||||||||||||||||
ಜಿಲ್ಲಾ ಪಂಚಾಯತ್ ರಚನೆ: (ಸೆಕ್ಷನ್ 159 ಪುಟ ಸಂ.135 )
|
|||||||||||||||||||||||||||||||||||||
|
|
||||||||||||||||||||||||||||||||||||
|
|
||||||||||||||||||||||||||||||||||||
ಸ್ಥಾಯಿ ಸಮಿತಿಗಳು:
ಅವಧಿ : 5 ಸ್ಥಾಯಿ ಸಮಿತಿಗಳ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಅವಧಿ 20 ತಿಂಗಳು ಆಗಿರುತ್ತಾರೆ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು:
ಜಿಲ್ಲಾ ಪಂಚಾಯತ್ ರಚನೆ:
|
ವಿನ್ಯಾಸ ಮತ್ತು ಅಭಿವೃದ್ಧಿ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ, ತುಮಕೂರು |
ಮಾಹಿತಿ ಒದಗಿಸಿದವರು ಜಿಲ್ಲಾ ಪಂಚಾಯತ್, ತುಮಕೂರು.
ಇ-ಮೇಲ್: ceo_zp_tmk@nic.in |
||